ರಾಜ್ಯ

ಬಿ.ಆರ್.ಪಾಟೀಲ್‌ಗೆ ಸಿಎಂ ಸಿದ್ದರಾಮಯ್ಯ ಬುಲಾವ್‌

ಕಲಬುರ್ಗಿ: ವಸತಿ ಇಲಾಖೆಯಲ್ಲಿನ ಲಂಚದ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಬಿ.ಆರ್‌. ಪಾಟೀಲ್‌ಗೆ ಬುಲಾವ್‌ ನೀಡಿದ್ದಾರೆ.

ಆಡಿಯೋ ವೈರಲ್‌ ಆದ ಬೆನ್ನಲ್ಲೇ ಪಕ್ಷಕ್ಕೆ ಭಾರೀ ಮುಜುಗರವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವರು, ಬಿ.ಆರ್.‌ಪಾಟೀಲ್‌ಗೆ ಕರೆ ಮಾಡಿ ಜೂನ್.‌25ರ ಸಂಜೆ ಬೆಂಗಳೂರಿಗೆ ಬಂದು ಭೇಟಿ ಮಾಡುವಂತೆ ಸೂಚನೆ ನೀಡಿದ್ದಾರೆ.

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದ ಪಾಟೀಲ್‌ ಅವರು, ಈಗ ಮೈನಾರಿಟಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಬಿಚ್ಚಿಟ್ಟಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಜೂನ್.‌25ರ ಸಂಜೆ ಬಿ.ಆರ್.‌ಪಾಟೀಲ್‌ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಲಿದ್ದು, ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರ ವಿಚಾರ ಯಾವ ಹಂತಕ್ಕೆ ಬಂದು ತಲುಪಲಿದೆ ಎಂಬುದನ್ನು ಕಾದುನೋಡಬೇಕಿದೆ.

ಬಿ.ಆರ್‌. ಪಾಟೀಲರ ಸುದ್ದಿ ಗೊತ್ತಿಲ್ವಾ ನಿಮಗೆ.. ಈ ಲಿಂಕ್‌ ಕ್ಲಿಕ್‌ ಮಾಡಿ ಓದಿ ಹಾಗಾದ್ರೆ..

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

22 mins ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

5 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

6 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

6 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

6 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

7 hours ago