cm siddaramaiah
ಬೆಂಗಳೂರು: ಬಹುಭಾಷಾ ನಟ ಕಮಲ್ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್ ನಟ ಕಮಲ್ ಹಾಸನ್ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಮಲ್ ಹಾಸನ್ ಕ್ಷಮೆ ಕೇಳುವಂತೆ ಒತ್ತಾಯ ಕೇಳಿಬರುತ್ತಿದೆ.
ಕಮಲ್ ಹಾಸನ್ ಉದ್ಧಟತನದ ಹೇಳಿಕೆ ನೀಡಿದ್ದು, ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬರ್ಥದಲ್ಲಿ ಅವರು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ:- ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿಕೆ; ಶುರುವಾಯ್ತು ‘ಬಾಯ್ಕಾಟ್ ಥಗ್ ಲೈಫ್’ ಅಭಿಯಾನ
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ. ಅದಕ್ಕೆ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಕಮಲ್ ಹಾಸನ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…