ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರೊಟೀನ್ ಚೆಕಪ್‌ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗಿನ ಉಪಹಾರ ಸೇವಿಸುತ್ತಾ, ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು.
ಬಳಿಕ ಇಬ್ಬರೂ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಡಿಕೆಶಿ ಕೂಡ ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…