ಆಂಕೋಲ: ರಣಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಬಳಿಕ SDRF-NDRF ಸಿಬ್ಬಂದಿ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು.
ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.
ಗೋಣಿಕೊಪ್ಪ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…
ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ…
ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ…
ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು…
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ…