Mysore
32
scattered clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ದ್ವಾರಕೀಶ್‌ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮೈಸೂರು : ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ʼಪ್ರಚಂಡ ಕುಳ್ಳʼ ದ್ವಾರಕೀಶ್‌ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಗೌರವ ಸೂಚಿಸಿದರು.

ಇಂದು ಬೆಳಗ್ಗೆಯಿಂದಲೇ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್‌ ಅವರಾಂತಿಮ ದರ್ಶನಕ್ಕಾಗಿ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ದ್ವಾರಕೀಶ್‌ ಅವರ ಅಂತಿ ಮ ದರ್ಶನ ಪಡೆದರು.

ಅಲ್ಲದೆ ಬೆಳಗ್ಗೆಯಿಂದಲೇ ರಾಜಕೀಯ ಮುಖಂಡರು, ಕನ್ನಡ ಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಆಗಮಿಸಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಿದರು.

Tags: