ಮೈಸೂರು : ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ʼಪ್ರಚಂಡ ಕುಳ್ಳʼ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಗೌರವ ಸೂಚಿಸಿದರು.
ಇಂದು ಬೆಳಗ್ಗೆಯಿಂದಲೇ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅವರಾಂತಿಮ ದರ್ಶನಕ್ಕಾಗಿ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ದ್ವಾರಕೀಶ್ ಅವರ ಅಂತಿ ಮ ದರ್ಶನ ಪಡೆದರು.
ಅಲ್ಲದೆ ಬೆಳಗ್ಗೆಯಿಂದಲೇ ರಾಜಕೀಯ ಮುಖಂಡರು, ಕನ್ನಡ ಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಆಗಮಿಸಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಿದರು.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…