ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಲ್ಪ ನಿಧಾನವಾದರೂ ಪರವಾಗಿಲ್ಲ. ಸಿಎಂ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ಭರವಸೆ ಇದೆ ಎಂದು ಹೇಳಿದರು.
ಇನ್ನು ಕೆಲ ಶಾಸಕರಿಂದ ವಿದೇಶಿ ಪ್ರವಾಸ ಕುರಿತು ಮಾತನಾಡಿದ ಅವರು, ಡಿಕೆಶಿ ವಿದೇಶಿ ಪ್ರವಾಸ ಆಯೋಜನೆ ಮಾಡಿದ್ದಲ್ಲ. ವಿದೇಶ ಪ್ರವಾಸಕ್ಕೂ ಡಿ.ಕೆ.ಶಿವಕುಮಾರ್ಗೂ ಯಾವುದೇ ಸಂಬಂಧವಿಲ್ಲ. ಅದನ್ನು ಮಾತ್ರ ಸ್ಪಷ್ಟವಾಗಿ ಹೇಳಬಲ್ಲೇ. ಈ ಬಗ್ಗೆ ವಿದೇಶ ಪ್ರವಾಸದ ಆಯೋಜಕರನ್ನೇ ಕೇಳಿ. ಯಾರು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಅವರನ್ನೇ ಕೇಳಿ ಎಂದು ಹೇಳಿದರು.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…