ರಾಜ್ಯ

ಸಿದ್ದರಾಮಯ್ಯ ಈ ಬಾರಿಯೂ ದಾಖಲೆ ಬಜೆಟ್‌ ಮಂಡಿಸಲಿದ್ದಾರೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಉತ್ತಮ ಬಜೆಟ್‌ ಮಂಡಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಕಳೆದ ವರ್ಷ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದರು. ನಮ್ಮ ಮಕ್ಕಳಿಗೆ ಒಳ್ಳೆಯ ಬಜೆಟ್‌ ಸಿಗುವ ವಿಶ್ವಾಸವಿದೆ ಎಂದರು.

ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡುವುದು ಒಂದು ರೆಕಾರ್ಡ್‌ ಬ್ರೇಕ್‌ ಆಗಲಿದೆ. ಅವರಿಗೆ ಅನುಭವ, ಒತ್ತಡ ಸಹ ಇದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡ ಉಳಿಯಬೇಕಿದೆ. ಇದಕ್ಕಾಗಿ ಹೋರಾಟಗಾರರು ಹೋರಾಟ ಮಾಡುವುದು ಸಹಜ. ಕೆಲವರು ಆಗಾಗ್ಗೆ ಪುಂಡಾಟಿಕೆ ಮಾಡುತ್ತಿರುತ್ತಾರೆ. ಆ ಕುರಿತು ಕಾನೂನಿನಂತೆ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

1 hour ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

1 hour ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

1 hour ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

1 hour ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

2 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

2 hours ago