ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.
ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು
ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ ಎಂದರು.
ಬೆಂಗಳೂರು: ಧುರಂಧರ್-2 ಚಿತ್ರವನ್ನು ಹಾಡಿ ಹೊಗಳಿರುವ ತೆಲುಗು ಚಿತ್ರರಂಗದ ಖ್ಯಾತ ನಟರ ವಿರುದ್ಧ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. ತೆಲುಗಿನ ಖ್ಯಾತ…
ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ…
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…