ರಾಜ್ಯ

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

1 hour ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

2 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

2 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

2 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

3 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

3 hours ago