ಬೆಂಗಳೂರು: ಕಳಸಾ-ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಅನುಮತಿ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಬೇಕು.
ಈ ಬಗ್ಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರು, ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಯೋಜನೆಯ ಬಗ್ಗೆ ಸವಿವರವಾಗಿ ಬರೆದಿದ್ದಾರೆ.
ನೀವು ಅಧ್ಯಕ್ಷರಾಗಿರುವ ವನ್ಯಜೀವಿ ರಾಷ್ಟ್ರೀಯ ಮಂಡಳಿಯು ಯೋಜನೆಗೆ ಅಗತ್ಯ ಅನುಮತಿಯನ್ನು ನೀಡಿಲ್ಲ. ಗೋವಾದ ಮುಖ್ಯ ವನ್ಯಜೀವಿ ವಾರ್ಡನ್ ಕಳಸಾ ಬಂಡೂರಿನಲ್ಲಿ ಕರ್ನಾಟಕ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದಂತೆ ಕಾನೂನು ಬಾಹಿರ ಆದೇಶ ಹೊರಡಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ಆದಷ್ಟು ಬೇಗ ಈ ಯೋಜನೆಗೆ ಅನುಮತಿ ನೀಡಿ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…