ವಿಜಯಪುರ: ಈ ಬಾರಿ ಉತ್ತಮ ಮಳೆಯಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಈ ಮಧ್ಯೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಾಗಿನ ಸಮರ್ಪಿಸಿದರು.
ವಿಜಯಪುರ ಜಿಲ್ಲೆ ನಿಡಗುಂಡಿ ತಾಲ್ಲೂಕಿನ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೃಷ್ಣೆಗೆ ಗಂಗಾಪೂಜೆ ನೆರವೇರಿಸಿ ನಂತರ ಸಂಪ್ರದಾಯದಂತೆ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಈ ವೇಳೆ ಸಚಿವ ಎಂ.ಬಿ.ಪಾಟೀಲ್, ಸಚಿವರಾದ ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…