Mysore
29
few clouds

Social Media

ಮಂಗಳವಾರ, 27 ಜನವರಿ 2026
Light
Dark

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

CM unveils world's 2nd largest Khadi national flag

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಚ್.ಕೆ.ಪಾಟೀಲ್‌, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಧ್ವಜವನ್ನು ಕಲಬುರ್ಗಿ ಜಿಲ್ಲೆಯ ಕಮಲಾಪುರದ ವಿನೋದ್‌ ಕುಮಾರ್‌ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.

Tags:
error: Content is protected !!