CM unveils world's 2nd largest Khadi national flag
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಚ್.ಕೆ.ಪಾಟೀಲ್, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಧ್ವಜವನ್ನು ಕಲಬುರ್ಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಿಸಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…