ರಾಜ್ಯ

ಅಕ್ಟೋಬರ್.‌13ರಂದು ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಔತಣಕೂಟ

ಬೆಂಗಳೂರು: ಇದೇ ಅಕ್ಟೋಬರ್.‌13ರಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಏರ್ಪಡಿಸಿದ್ದು, ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ರಾಜ್ಯದಲ್ಲಿ ಈಗಾಗಲೇ ಸಚವ ಸಂಪುಟ ಪುನರ್‌ ರಚನೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಅಕ್ಟೋಬರ್.‌13ರಂದು ಸಂಪುಟ ಸಹೋದ್ಯೋಗಿಗಳನ್ನು ಔತಣಕೂಟಕ್ಕೆ ಆಹ್ವಾನಿಸಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬಿಹಾರ ವಿಧಾನಸಭಾ ಚುನಾವಣೆ ಮುಗಿದ ಬಳಿಕ ಸಂಪುಟ ಪುನರ್‌ ರಚನೆ ಆಗುವುದು ಪಕ್ಕಾ ಎನ್ನಲಾಗುತ್ತಿದ್ದು, 15 ಮಂದಿ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸ ತಂಡ ರಚನೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈ ಬಗ್ಗೆ ಅಕ್ಟೋಬರ್.‌13ರಂದು ಏರ್ಪಡಿಸಿರುವ ಔತಣಕೂಟದಲ್ಲಿ ಚರ್ಚೆ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಕೆಲ ಸಚಿವರಿಗೆ ಢವ ಢವ ಶುರುವಾಗಿದೆ.

ಆಂದೋಲನ ಡೆಸ್ಕ್

Recent Posts

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

10 mins ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

27 mins ago

400 ಕೋಟಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳ ಹೈಜಾಕ್‌ : ಚೋರ್ಲಾ ಘಾಟ್‌ನಲ್ಲಿ ನಡೆದ ದರೋಡೆ ಬಗ್ಗೆ ಎಸ್‌ಪಿ ಹೇಳಿದ್ದಿಷ್ಟು

ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…

56 mins ago

ಮೂವರು ಕನ್ನಡಿಗರು ಸೇರಿದಂತೆ 45 ಮಂದಿಗೆ ಪದ್ಮಶ್ರೀ ಗೌರವ

ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…

1 hour ago

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

4 hours ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

4 hours ago