ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಯಾವ ಆಧಾರದ ಮೇಲೆ ಆಗಿದೆ ಗೊತ್ತಿಲ್ಲ. ವರಿಷ್ಠರೇ ಅದಕ್ಕೆ ಸ್ಪಷ್ಟೀಕರಣ ಕೊಡಬೇಕು. ಯಾವ ಕಾರಣಕ್ಕೆ ಉಚ್ಛಾಟನೆ ಆಗಿದೆ. ಸರ್ಕಾರ ಸ್ಪಷ್ಟೀಕರಣ ಕೊಡಬೇಕು. ಅಬ್ದುಲ್ ಜಬ್ಬಾರ್ ಸಹ ರಾಜೀನಾಮೆ ಕೊಟ್ಟಿದ್ದಾರೆ. ಆ ಜಾಗಕ್ಕೆ ಮುಸ್ಲಿಮರೇ ಬರಬೇಕು ಬೇರೆಯವರಿಗೆ ಕೊಡಲ್ಲ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಟ್ಟಿದ್ದಾರೆ. ಹೆಚ್ಚು ಸಚಿವ ಸ್ಥಾನ ಕೊಡುವುದು ಹೈಕಮಾಂಡ್‌ಗೆ ಬಿಟ್ಟಿದ್ದು. ಮೂರು ಬಾರಿ ಶಾಸಕರಾಗಿ ಆಯ್ಕೆಯಾದವರು ದೆಹಲಿಗೆ ಹೋಗಿದ್ದಾರೆ. ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು ಎಂದು ತಿಳಿಸಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…