ಬೆಂಗಳೂರು: ಇಂದು (ಜೂನ್.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಎಲ್ಲಾ ಪ್ರಯತ್ನ ಮಾಡುತ್ತಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಡಾ.ಸಿಎನ್ ಮಂಜುನಾಥ್ ಅವರು ಮಾಜಿ ಸಂಸದ ಡಿಕೆ ಸುರೇಶ್ ವಿರುದ್ಧ ಲಕ್ಷ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇದೇ ಮೊದಲ ಬಾರಿಗೆ ಡಿಕೆ ಸುರೇಶ್ ವಿರುದ್ಧ ವ್ಯಕ್ತಿಯೊಬ್ಬ ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿರುವುದಾಗಿದೆ.
ಬೆಳಿಗ್ಗೆ 11.40 ರ ವೇಳೆಗೆ ಡಾ. ಸಿಎನ್ ಮಂಜುನಾಥ್ ಅವರು 516145 ಮತ ಪಡೆದು ಮುನ್ನಡೆ ಸಾಧಿಸಿದರೇ, 386237 ಮತ ಪಡೆದಿರುವ ಕಾಂಗ್ರೆಸ್ನ ಡಿಕೆ ಸುರೇಶ್ ಹಿನ್ನಡೆ ಅನುಭವಿಸಿದ್ದಾರೆ. ಈ ಇಬ್ಬರ ನಡುವಿನ ಅಂತರ 129908 ಮತಗಳಾಗಿವೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…