ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಗಾಳಿಯ ಅಬ್ಬರ ಜೋರಾಗಿದ್ದು, ಮೈಕೊರೆವ ಚಳಿ ಪ್ರಮಾಣವು ಹೆಚ್ಚಾಗಿದೆ. ಶೀತದಲೆಯ ಹಿನ್ನೆಲೆಯಲ್ಲಿ ಕಲಬುರ್ಗಿ, ಬೀದರ್ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನ, ಉಡುಪಿ ಜಿಲ್ಲೆಗಳಲ್ಲಿಯೂ ಒಣಹವೆ ಚಳಿ ಮುಂದುವರಿಯಲಿದೆ. ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಒಣಹವೆ ಇದ್ದು ಇಂದೂ ಕೂಡ ಒಣಹವೆ ಮುಂದುವರಿಯಲಿದೆ.
ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…
ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…
ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…
ಸೋಮನಾಥ : ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…