ಆನೇಕಲ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಚುನಾವಣಾ ಪ್ರಚಾರದಲ್ಲಿ ಅವರು ಪಾಲ್ಗೊಂಡರು.
ಬಳಿಕ ಬಿದಿರುಕುಪ್ಪೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಪೂರ್ತಿ ಹದಗೆಟ್ಟು ಜನರು ತಮ್ಮ ರಕ್ಷಣೆಯನ್ನು ತಾವೇ ಮಾಡಿಕೊಳ್ಳಬೇಕು ಎಂಬ ಮನಸ್ಥಿತಿಯನ್ನು ದುಷ್ಟ ಕಾಂಗ್ರೆಸ್ ಉಂಟುಮಾಡಿದೆ.
ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ. ನೀವು ನಮ್ಮ ಮತಬ್ಯಾಂಕ್ ಆಗಿದ್ದು, ನಿಮ್ಮ ಪೂರ್ತಿ ರಕ್ಷಣೆ ಮಾಡುತ್ತೇವೆ ಎಂದು ಸರ್ಕಾರವೇ ಹೇಳಿದೆ.
ಜೈ ಶ್ರೀರಾಮ್ ಎಂದರೆ, ಮೋದಿ ಕುರಿತು ಹಾಡು ಹಾಕಿದರೆ ಹೊಡೆಯುತ್ತಾರೆ. ಪಾಕ್ ಜಿಂದಾಬಾದ್ ಎಂದವರಿಗೆ ಬಿರಿಯಾನಿ ಜೊತೆಗೆ ಪಾಸ್ ಕೂಡ ಕೊಡುತ್ತಾರೆ ಎಂದರು.
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…
ಸಂದರ್ಶನ: ಬಾನಾಸು ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…