ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಈ ಬಗ್ಗೆ ಪರಿಶೀಲನೆ ಮಾಡಿಯೇ ತೀರ್ಮಾನ ಮಾಡಿದ್ದಾರೆ. ನಿನ್ನೆ ಸಿಎಂ ಹಾಗೂ ಡಿಸಿಎಂ ಸಭೆ ಮಾಡಿದ್ದಾರೆ. ಮನೆ ಕಳೆದುಕೊಂಡವರಿಗೆ ಪರಿಹಾರ ಮನೆ ನೀಡುವ ಬಗ್ಗೆ ನಿನ್ನೆಯ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ತಿಳಿಸಿದರು.
ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ನಿರಾಶ್ರಿತ ನಿವಾಸಿಗಳಿಗೆ ಪರಿಹಾರ ಮನೆ ನೀಡಲು ದಾಖಲೆ ಸಂಗ್ರಹ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…