ಬೆಂಗಳೂರು : ಬರ ಪರಿಹಾರ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಪಕ್ಷಗಳ ಟೀಕೆ ಬೆನ್ನಲ್ಲೇ ಬರ ಪರಿಹಾರ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ʼʼರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕುʼʼ ಎಂದು ತಿಳಿಸಿದ್ದಾರೆ.
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…