ರಾಜ್ಯ

ಆಧಾರ್‌ ಲಿಂಕ್‌ ಮಾಡಿದ ಕೂಡಲೇ ರೈತರಿಗೆ ಪರಿಹಾರ ಹಣ : ಸಿದ್ದರಾಮಯ್ಯ

ಬೆಂಗಳೂರು :  ಬರ ಪರಿಹಾರ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಪಕ್ಷಗಳ ಟೀಕೆ ಬೆನ್ನಲ್ಲೇ ಬರ ಪರಿಹಾರ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ʼʼರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕುʼʼ ಎಂದು ತಿಳಿಸಿದ್ದಾರೆ.

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

2 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

9 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

9 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

9 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

9 hours ago