dharmastal case
ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ಎಸ್‌ಐಟಿ ಪೊಲೀಸರು ಮಾಸ್ಕ್‌ಮ್ಯಾನ್‌ನನ್ನು ವಶಕ್ಕೆ ಪಡೆದು ಕೋರ್ಟ್‌ಗೆ ಹಾಜರುಪಡಿಸಿದ್ದರು.
ನಂತರ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯದ ಮುಂದೆ ಕೇಳಿಕೊಂಡಿದ್ದರು. ಪೊಲೀಸರ ಮನವಿ ಸ್ವೀಕರಿಸಿದ ನ್ಯಾಯಾಲಯ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ ಎಸ್‌ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.
ಈ ಬೆನ್ನಲ್ಲೇ ಚಿನ್ನಯ್ಯ ಸಹೋದರ ತಾನಾಸಿಯನ್ನು ಕೂಡ ಎಸ್‌ಐಟಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…