dharmasthala
ಮಂಗಳೂರು: ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ಮತ್ತೊಂದು ಹೊಸ ಜಾಗ ತೋರಿಸಿದ್ದಾನೆ.
ಧರ್ಮಸ್ಥಳದ ಕನ್ಯಾಡಿ ಬಳಿ ದೂರುದಾರ ಹೊಸ ಜಾಗ ತೋರಿಸಿದ್ದು, ಆ ಸ್ಥಳದಲ್ಲೂ ಎಸ್‌ಐಟಿ ಅಧಿಕಾರಿಗಳು ಇಂದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್‌ಐಟಿ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…