ರಾಜ್ಯ

ನಟ ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ಗಿಲ್ಲಿ ಬೆನ್ನಲ್ಲೇ ಈಗ ನಟ ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ವೀಕೆಂಡ್‌ನಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ಕಿಚ್ಚ ಸುದೀಪ್‌ ಗರಂ ಆಗಿದ್ದರು. ನನ್ನ ಪಿತ್ತ ನತ್ತಿಗೇರುತ್ತಲ್ಲ ಅದಕ್ಕಿಂತ ಮೊದಲು ಅಂತೆಲ್ಲಾ ಬೈದಿದ್ದರು. ಇದು ಮಹಿಳೆಗೆ ಮಾಡಿದ ಅವಮಾನ ಎಂದು ಸಂಧ್ಯಾ ಪವಿತ್ರ ಅವರು ಮಹಿಳಾ ಆಯೋಗ ಹಾಗೂ ಬಿಡದಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇನ್ನು ಬಿಗ್‌ಬಾಸ್‌ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಸ್ಪರ್ಧೆ ವೇಳೆ ರಿಷಾ ಬಟ್ಟೆಗಳನ್ನು ವಾಷ್‌ ರೂಂನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಗಿಲ್ಲಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

55 mins ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

57 mins ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

1 hour ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

1 hour ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

1 hour ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

1 hour ago