ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣ ಸಂಬಂಧ ಬೆಂಗಳೂರಿನ ಸಂಧ್ಯಾ ನಾಗರಾಜ್ ವಿರುದ್ಧ ದೂರು ನೀಡಲಾಗಿದೆ.
ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್ ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡುತ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡುತ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು.
ಈ ಆರೋಪವನ್ನು ಅಲ್ಲಗೆಳೆದಿರುವ ಪವಿತ್ರಾ ಗೌಡ ಜೈಲಿನಲ್ಲಿ ಇದ್ದುಕೊಂಡೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೊತೆ ರಶ್ಮಿ ಎಂಬ ಆರೋಪಿಯೂ ದೂರು ನೀಡಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…