Dharmasthala Case No Acts Should Tarnish the culture of dharmasthala temple
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು ಬಂದರೆ ಮುಲಾಜಿಲ್ಲದೆ ಕಠಿಣಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸಚಿವ ಯು.ಟಿ.ಖಾದರ್ ಎಚ್ಚರಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಸುರಕ್ಷತಾ ಇಲಾಖೆ ಬೆಂಗಳೂರು ಕೇಂದ್ರಿತವಾಗಿ ನಡೆಸುತ್ತಿದ್ದ ತಪಾಸಣೆಗಳನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಹೇಳಿದರು.
ಈಗಾಗಲೇ ಸಿಹಿ ತಯಾರಿಕಾ ಸಂಸ್ಥೆಗಳ ಮೇಲೆ ದಾಳಿ ನಡೆಸಿ, ಎರಡು ಘಟಕಗಳನ್ನು ಬಂದ್ ಮಾಡಿಸಲಾಗಿದೆ. ಉಳಿದ ಸಂಸ್ಥೆಗಳಿಗೆ ನೋಟೀಸ್ ನೀಡಲಾಗಿದೆ. ದಂಡ ವಿಧಿಸುವುದು ಸೇರಿದಂತೆ ಕಠಿಣಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಮಂಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೈಸೂರು ಸೇರಿದಂತೆ ವಿವಿಧ ನಗರಗಳಲ್ಲೂ ತಪಾಸಣೆ ನಡೆಸಲಾಗುವುದು. ಗುಣಮಟ್ಟ ರಕ್ಷಣೆ, ಕಲಬೆರಕೆ ರಹಿತ ಶುದ್ಧ ಆಹಾರ ಪೂರೈಕೆ ನಮ್ಮ ಆಧ್ಯತೆಯಾಗಿದೆ. ಈ ನಿಟ್ಟಿನಲ್ಲಿ ತಪಾಸಣೆಗಳು ನಿರಂತರವಾಗಿರುತ್ತವೆ. ವ್ಯಾಪಾರ ವಹಿವಾಟುಗಳು ನಡೆಯಬೇಕೆಂಬ ಕಾರಣಕ್ಕಾಗಿ ಮೊದಲ ಹಂತದ ತಪಾಸಣೆಯಲ್ಲಿ ಲೋಪಗಳು ಕಂಡು ಬಂದರೂ ಎಚ್ಚರಿಕೆ ನೀಡಿಲಾಗುವುದು. ಎರಡನೇ ಬಾರಿಯ ತಪಾಸಣೆಯಲ್ಲಿ ಈ ರೀತಿ ಲೋಪಗಳು ಕಂಡು ಬಂದರೆ ಮುಲಾಜಿಲ್ಲದೇ ಕಠಿಣಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…