ಬೆಂಗಳೂರು: ಇದೇ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಪ್ರಯುಕ್ತ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಜನವರಿ 22 ರಂದು ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಮಂಗಳಾರತಿ ನಡೆಸುವಂತೆ ಸೂಚಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಈ ಸುತ್ತೋಲೆಯನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಟೋದೊಂದಿಗೆ ಮಾಹಿತಿ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಅವರು ಬರೆದುಕೊಂಡಿದ್ದಾರೆ.
ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಆರ್. ಅಶೋಕ್ ಹೇಳಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…