ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಆಡಳಿತದ ಬಗ್ಗೆ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಪಟ್ಟ ಕೊಟ್ಟಿರುವುದು ಕಾಂಗ್ರೆಸ್ ಪಕ್ಷದ ಕೆಲವರಲ್ಲಿಯೇ ಅಸಮಾಧಾನವನ್ನು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬಂದಿವೆ ಹಾಗೂ ಈ ಕುರಿತು ಚರ್ಚೆಗಳೂ ಸಹ ನಡೆಯುತ್ತಿವೆ.
ಇಂತಹ ವಿಷಯದ ಬಗ್ಗೆ ಇದೀಗ ಬಿಜೆಪಿ ಪಕ್ಷದ ಮುಖಂಡ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಕಾಂಗ್ರೆಸ್ ಸರ್ಕಾರ ಬೀಳಲ್ಲ ಎಂದಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು “ಲೋಕಸಭೆ ಚುನಾವಣೆಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬುದನ್ನು ನಾನು ಒಪ್ಪಲಾರೆ, ಕಾಂಗ್ರೆಸ್ ಸರ್ಕಾರ 5 ವರ್ಷ ನಡೀಲಿ ಬಿಡ್ರಿ. ಜನರು ಕಾಂಗ್ರೆಸ್ ಪಕ್ಷವನ್ನು ಆರಿಸಿದ್ದಾರೆ. ನಾವು ಆಪರೇಷನ್ ಕಮಲ ಮಾಡಲ್ಲ. ಜನರು ಅದನ್ನು ಒಪ್ಪುವುದೂ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…