ಬೆಂಗಳೂರು: ಇತ್ತೀಚಿಗೆ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇಚೇಗೆ ನಡೆದ ಕೆಲವು ಪ್ರಕರಣಗಳನ್ನು ತಳಕು ಹಾಕಿ, ಕಾಂಗ್ರೆಸ್ ಸರ್ಕಾರದ ನೀತಿ ಅತ್ಯಂತ ಅಪಾಯಕಾರಿಗಳಾಗಿವೆ ಎಂದರು.
ನಮ್ಮ ಹೆಣ್ಣು ಮಕ್ಕಳ ಮೇಲೆ ಹಲ್ಲೆಗಳಾಗುತ್ತಿವೆ. ಜನವಸತಿ ಪ್ರದೇಶದಲ್ಲಿ ಬಾಂಬ್ ಇಡಲಾಗುತ್ತಿದೆ. ಭಜನೆ, ಕೀರ್ತನೆ ಮಾಡುವವರ ಮೇಲೆ ದಾಳಿಗಳಾಗುತ್ತಿವೆ. ಈ ಎಲ್ಲದಕ್ಕೂ ಕಾಂಗ್ರೆಸ್‌ನ ಧೋರಣೆಗಳೇ ಕಾರಣ ಎಂದು ಆರೋಪ ಮಾಡಿದರು.
ನಡೆಯುತ್ತಿರುವುದು ಸಾಮಾನ್ಯ ಘಟನೆಗಳಲ್ಲ. ಬೆಂಗಳೂರು ಹಾಗೂ ಕರ್ನಾಟಕದ ಸಹೋದರು ಕಾಂಗ್ರೆಸ್ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…