ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಡಮ್ಮಿ ಕ್ಯಾಂಡಿಡೇಟ್‌ನ್ನು ಸ್ಪರ್ಧೆಗೆ ನಿಲ್ಲಿಸಿದೆ. ಹೀಗಂತ ನಾನು ಹೇಳುತ್ತಿಲ್ಲ. ಜನರು ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್ ಡಮ್ಮಿ ಕ್ಯಾಂಡಿಡೇಟ್‌ನ್ನು ಹಾಕಿಸಿಕೊಂಡು ಬಂದಿದ್ದಾರೆ ಎಂದು ಹೇಳುವ ಮೂಲಕ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ.
ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದೇನೆ. ಇನ್ನು ಆ ಬ್ರಹ್ಮ ಬಂದು ಹೇಳಿದರು ಸ್ಪರ್ಧೇ ಕಣದಿಂದ ಹಿಂದೆ ಸರಿಯುವ ಮಾತಿಲ್ಲ ಎಂದಿದ್ದಾರೆ.
ಮುಂದುವರಿದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೂಡ ಮಾಡಿರುವೆ. ಎಲ್ಲಾ ಕಡೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಅದೃಶ್ಯದ ಮತಗಳೆಲ್ಲ ನನಗೆ ಖಂಡಿತ ಸಿಗುತ್ತವೆ. ವಿಶೇಷವಾಗಿ ಜೆಡಿಎಸ್, ಕಾಂಗ್ರೆಸ್, ರಾಷ್ಟ್ರಭಕ್ತ ಮುಸ್ಲಿಂರ ಮತಗಳು ಕೂಡ ನನಗೆ ಸಿಗುತ್ತವೆ. ನಾನು ಗೆಲ್ಲುವ ಮೂಲಕ ಮೋದಿ ಪ್ರಧಾನಿಯಾಗಲಲು ನರೆವಾಗುತ್ತೇನೆ ಎಂದು ಹೇಳಿದ್ದಾರೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…