ರಾಜ್ಯ

ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಡಮ್ಮಿ ಕ್ಯಾಂಡಿಡೇಟ್‌ ಹಾಕಿದೆ: ಈಶ್ವರಪ್ಪ ವ್ಯಂಗ್ಯ!

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಡಮ್ಮಿ ಕ್ಯಾಂಡಿಡೇಟ್‌ನ್ನು ಸ್ಪರ್ಧೆಗೆ ನಿಲ್ಲಿಸಿದೆ. ಹೀಗಂತ ನಾನು ಹೇಳುತ್ತಿಲ್ಲ. ಜನರು ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್‌ ಡಮ್ಮಿ ಕ್ಯಾಂಡಿಡೇಟ್‌ನ್ನು ಹಾಕಿಸಿಕೊಂಡು ಬಂದಿದ್ದಾರೆ ಎಂದು ಹೇಳುವ ಮೂಲಕ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ.

ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದೇನೆ. ಇನ್ನು ಆ ಬ್ರಹ್ಮ ಬಂದು ಹೇಳಿದರು ಸ್ಪರ್ಧೇ ಕಣದಿಂದ ಹಿಂದೆ ಸರಿಯುವ ಮಾತಿಲ್ಲ ಎಂದಿದ್ದಾರೆ.

ಮುಂದುವರಿದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೂಡ ಮಾಡಿರುವೆ. ಎಲ್ಲಾ ಕಡೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಅದೃಶ್ಯದ ಮತಗಳೆಲ್ಲ ನನಗೆ ಖಂಡಿತ ಸಿಗುತ್ತವೆ. ವಿಶೇಷವಾಗಿ ಜೆಡಿಎಸ್, ಕಾಂಗ್ರೆಸ್, ರಾಷ್ಟ್ರಭಕ್ತ ಮುಸ್ಲಿಂರ ಮತಗಳು ಕೂಡ ನನಗೆ ಸಿಗುತ್ತವೆ. ನಾನು ಗೆಲ್ಲುವ ಮೂಲಕ ಮೋದಿ ಪ್ರಧಾನಿಯಾಗಲಲು ನರೆವಾಗುತ್ತೇನೆ ಎಂದು ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

1 hour ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

2 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

2 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

2 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

4 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

9 hours ago