ರಾಜ್ಯ

ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧವಾಗಿದೆ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಅವರು ಇಂದುವಿಧಾನಸೌಧ ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತ ವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

1 hour ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

1 hour ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

1 hour ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

1 hour ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

3 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

4 hours ago