ರಾಜ್ಯ

ಇಂದು ಸಂಜೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಸಂಜೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಂಜೆ ಆರು ಗಂಟೆಗೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಸಭೆಯಲ್ಲಿ ಜಾತಿ ಗಣತಿ, ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಕುರಿತಂತೆ ಹಲವು ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆಯಿದೆ.

ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿ ಮಂತ್ರ ಪಠಿಸಿರುವ ಬಜೆಟ್‌ ಅನ್ನು ಅಧಿವೇಶನದಲ್ಲಿ ಸಮರ್ಥನೆ ಮಾಡಿಕೊಳ್ಳಲು ಇಂದು ನಡೆಯುವ ಸಭೆಯಲ್ಲಿ ಎಲ್ಲಾ ಶಾಸಕರಿಗೂ ಸೂಚನೆ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago