ಬೆಂಗಳೂರು: ಕಾಂಗ್ರೆಸ್ ನ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ಕಾರು ವಿಧಾನಸೌಧದ ಮುಂಭಾಗದಲ್ಲೇ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಶಾಸಕ ಮಹಾಂತೇಶ್ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಾಳಾಗಿವೆ. ವಿಧಾನಸೌಧದ ಹತ್ತಿರ ಅತೀವೇಗವಾಗಿ ಬಂದ ಪೊಲೋ ಕಾರು ಶಾಸಕರ ಭವನದಿಂದ ಬಂದ ಮಹಾಂತೇಶ್ ಅವರ ಕಾರಿಗೆ ಗುದ್ದಿಗೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದರಿಂದ, ಶಾಸಕ ಮಹಾಂತೇಶ್ ಕೌಜಲಗಿಯವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಬ್ಬನ್ ಪಾರ್ಕ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…