ಬೆಂಗಳೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಪುತ್ರ ಚಾಮರಾಜು ನಿಧನರಾಗಿದ್ದಾರೆ.
ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜು ಅವರು ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಾಮರಾಜು ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಚಾಮರಾಜು ಅವರ ನಿಧನದಿಂದ ಶಾಸಕ ಪುಟ್ಟರಂಗಶೆಟ್ಟಿ ಕುಟುಂಬ ದುಃಖದಲ್ಲಿ ಮುಳುಗಿದೆ. ಚಾಮರಾಜು ನಿಧನಕ್ಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದ್ದಾರೆ.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…