kc veerendra pappy
ಚಿತ್ರದುರ್ಗ: ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಹಗರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದಾರೆ.
ವೀರೇಂದ್ರ ಪಪ್ಪಿ ಹಾಗೂ ಸಹೋದರರ ಮನೆ ಮೇಲೆ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ, ಹಣ, ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಡಿ ದಾಳಿ ವೇಳೆ ವೀರೇಂದ್ರ ಪಪ್ಪಿಗೆ ಸೇರಿದ 1 ಕೋಟಿ ವಿದೇಶಿ ಕರೆನ್ಸಿ ಸೇರಿದಂತೆ 12 ಕೋಟಿ ಹಣ ಜಪ್ತಿ ಮಾಡಲಾಗಿದೆ. 6 ಕೋಟಿ ರೂ ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…