rahulgandhi
ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪ್ರತಿಭಟನೆ ಆಗಸ್ಟ್.8ಕ್ಕೆ ಮುಂದೂಡಿಕೆಯಾಗಿದೆ.
ಜಾರ್ಖಂಡ್ ಮಾಜಿ ಸಿಎಂ ಶಿಬು ಸೊರೇನ್ ನಿಧನರಾದ ಹಿನ್ನೆಲೆಯಲ್ಲಿ ಶಿಬು ಸೊರೇನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್ ನಾಯಕರು ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪ್ರತಿಭಟನೆಯನ್ನು ಆಗಸ್ಟ್.8ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ ಫ್ರೀಡಂಪಾರ್ಕ್‌ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದರು.
ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದರ ವಿರುದ್ಧ ಹೋರಾಟಕ್ಕೆ ಬೆಂಗಳೂರಿನಿಂದಲೇ ಚಾಲನೆ ನೀಡಲಿದ್ದಾರೆ.
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…