ಬಾಗಲಕೋಟೆ: ಕಾಂಗ್ರೆಸ್ ಬಹಳ ಜನರಿಗೆ ಅಧೀಕಾರ ಕೊಟ್ಟಿದೆ. ಸಂತೋಷದಿಂದ ಒಂದು ಮಾತು ಹೇಳಬೇಕೆಂದರೇ ಮೈಸೂರು ಮಹಾರಾಜರನ್ನು ಜನ ಪ್ರತಿನಿಧಿಯನ್ನಾಗಿ ಮಾಡಿದ ಪಕ್ಷ ಅದು ಕಾಂಗ್ರೆಸ್ ಪಕ್ಷ ಎಂದು ಶಿವಾನಂದ ಪಾಟೀಲ್ ಹೇಳಿದರು.
ಕಾಂಗ್ರೆಸ್ ಸಭೆ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲೇ ಮೊದಲ ಬಾರಿಗೆ ರಾಜರನ್ನು ಜನಪ್ರತಿನಿಧಿಯನ್ನಾಗಿ ಮಾಡಬಹುದು ಎಂಬ ಕೆಲಸವನ್ನು ಯಾರಾದರು ಮಾಡಿದ್ದಾರೆ ಎಂದಾದರೇ ಅದು ಕಾಂಗ್ರೆಸ್ ಮಾತ್ರ. ಮೈಸೂರು ಮಹಾರಾಜ ಇವತ್ತು ರಸ್ತೆ ಮೇಲೆ ನಿಂತು ಮತ ಕೇಳುತ್ತಾನೆ. ಹಾಗೆ ಮಾಡಿದ್ದು ಕಾಂಗ್ರೆಸ್‌ನ ಶಕ್ತಿಯಾಗಿದೆ ಎಂದರು.
ಹಾಗೇಯೇ ರಾಜರನ್ನು ಪೋತರಾಜರನ್ನಾಗಿ ಮಾಡುವ ಶಕ್ತಿಯೂ ಕಾಂಗ್ರೆಸ್ ಪಕ್ಷಕ್ಕಿದೆ. ಪೋತರಾಜನನ್ನು ರಾಜನನ್ನಾಗಿ ಮಾಡುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ. ಇಂತಹ ಒಂದು ಇತಿಹಾಸವಿರುವ ಪಕ್ಷವನ್ನು ಬೈಯುವುದು ಶೋಭೆ ತರುವುದಿಲ್ಲ.
ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೂರರಷ್ಟು ಬಹುಮತ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…