ವಿಜಯಪುರ : ಕಾಂಗ್ರೆಸ್‌ನ 50ಕ್ಕೂ ಹೆಚ್ಚು ಶಾಸಕರು ಬಿಜೆಪಿ ಹೈಕಮಾಂಡ್ ಸಂಪರ್ಕದಲ್ಲಿದ್ದು, ಭೇಟಿಯಾಗಿ ಹೋಗಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ಕಾಂಗ್ರೆಸ್ ಪತನ ವಿಚಾರವಾಗಿ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಈ ಕಾಂಗ್ರೆಸ್ ಬಿದ್ದು ಹೋಗುತ್ತದೆ ಕಾದು ನೋಡಿ, ಕಾಂಗ್ರೆಸ್‌ನಲ್ಲಿ ತೋರಿಕೆಗಷ್ಟೇ ಎರಡು ಬಣಗಳಿವೆ. ಆದರೆ ಅಲ್ಲಿ ಒಳಗೆ ನಾಲ್ಕೈದು ಬಣಗಳಿವೆ ಎಂದಿದ್ದಾರೆ.
ಮುಖ್ಯಮಂತ್ರಿಯಾಗುವವರು, ಉಪ ಮುಖ್ಯಮಂತ್ರಿಯಾಗುವವರು, ಸಚಿವರಾಗುವವರು ಹೀಗೆ ಅವರವ ರೇ ಕಚ್ಚಾಡಿ ಕಚ್ಚಾಡಿ, ಸರ್ಕಾರ ಪತನವಾಗುತ್ತದೆ. ಮೊದಲ ಬಾರಿಗೆ ಶಾಸಕರಾದವರ ಕ್ಷೇತ್ರಕ್ಕೆ 1 ರೂಪಾಯಿ ಅನುದಾನ ಸಿಗುತ್ತಿಲ್ಲ. ಕಾಂಗ್ರೆಸ್ ಬೆಳವಣಿಗೆಯಿಂದ ಹಲವರು ಬಿಜೆಪಿಯ ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…