ರಾಜ್ಯ

ಚರ್ಚಾ ಹಂತದಲ್ಲಿ ಕ್ಷೇತ್ರ ಪನರ್‌ವಿಂಗಡಣೆ ವಿಚಾರ: ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಕ್ಷೇತ್ರ ಪುನರ್‌ ವಿಂಗಡಣೆ ವಿಚಾರ ಇನ್ನೂ ಚರ್ಚಾ ಹಂತದಲ್ಲಿದೆ. ಮುಂದಿನ ಗೈಡ್‌ಲೈನ್‌ ನೋಡಿ ಇದರ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.

ಕ್ಷೇತ್ರ ಪನರ್‌ ವಿಂಗಡಣೆಗೆ ಕಾಂಗ್ರೆಸ್‌ ಪಕ್ಷದ ವಿರೋಧ ವಿಚಾರಕ್ಕೆ ಸಂಬಂಧೀಸಿದಂತೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್‌ ವಿಂಗಡಣೆ ಆದರೆ ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆ ಆಗಬಹುದು ಎಂಬ ಭಾವನೆ ಎಲ್ಲರಿಗೂ ಇದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಗೈಡ್‌ ಲೈನ್‌ ಬರುತ್ತದೆ ನೋಡೋಣ ಎಂದರು.

ಸ್ವಾತಂತ್ರ್ಯದ ನಂತರ ಸುಮಾರು 50 ವರ್ಷಗಳ ಕಾಲ ಕಾಂಗ್ರೆಸ್‌ ದೇಶದಲ್ಲಿ ಆಡಳಿತ ನಡೆಸಿದೆ. ಆ ಸಮಯದಲ್ಲಿ ಸಂಪೂರ್ಣ ಬಹುಮತ ಕಾಂಗ್ರೆಸ್‌ಗೆ ಇತ್ತು. ಆದಾದ ನಂತರ ಕೆಲ ಬದಲಾವಣೆ ಆಗಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ರಾಜ್ಯಗಳ ವಿಚಾರದಲ್ಲಿ ಯಾವ ರೀತಿಯ ಗೈಡ್‌ಲೈನ್‌ ಬರುತ್ತೆ ಆ ಆಧಾರದ ಮೇಲೆ ಚರ್ಚೆ ಮಾಡೋಣ ಎಂದು ತಿಳಿಸಿದರು

 

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

5 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

5 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

7 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

10 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

11 hours ago