ಚಿತ್ರದುರ್ಗ: ಮುಂದಿನ ಮೂರು ವರ್ಷದೊಳಗೆ ರಾಜ್ಯಾದ್ಯಂತ 3 ಸಾವಿರ ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಂದಾಜು ಆರು ಸಾವಿರ ಗ್ರಾಮಪಂಚಾಯತಿಗಳಿದ್ದು, ಪ್ರತಿ ಎರಡು ಗ್ರಾಮಪಂಚಾಯಿತಿಗಳಿಗೆ ಒಂದರಂತೆ ಒಟ್ಟು 3 ಸಾವಿರ ಪಬ್ಲಿಕ್ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು 2024 ರೊಳಗೆ 500 ಪಬ್ಲಿಕ್ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಈಗಾಗಲೇ ಯೋಜನೆ ರೂಪಿಸಲಾಗಿದ್ದು, ಸ್ಥಳ ಕೂಡ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…