ರಾಜ್ಯ

ಮಳೆ ಅವಾಂತರ: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; 16 ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಈಗಾಗಲೇ ಜಲಾವೃತಗೊಂಡು ಜನಜೀನವ ಅಸ್ತವ್ಯಸ್ತಗೊಂಡಿದೆ, ಹಲವು ಅವಘಡಗಳು ಸಂಭವಿಸಿವೆ. ಕಮ್ಮನಹಳ್ಳಿ ಬಳಿಯ ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, 16 ಕಾರ್ಮಿಕರು ಅವಶೇಷದಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ರಕ್ಷಣಾ ತಂಡ ಅವಶೇಷಗಳನ್ನು ತೆರವುಗೊಳಿಸುವ ಕೆಲಸವನ್ನು ಆರಂಭಿಸಿದ್ದು, ರಕ್ಷಣಾ ಕಾರ್ಯ ಆರಂಭವಾಗಿದೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

24 mins ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

3 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

4 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

4 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

4 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

4 hours ago