ಬೆಂಗಳೂರು: ರಾಜ್ಯದ ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗೆ ನಡೆಸುವಂತೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಆದಷ್ಟು ಬೇಗ ಉಳಿದ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದೆ.
ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು ರದ್ದುಪಡಿಸಿದ ವಿಭಾಗೀಯ ಪೀಠ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು. ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…