ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳಿಂದ ಬೆಂಗಳೂರಿಗೆ ಬರಬೇಕಿದ್ದ 08 ಹಾಗೂ ಬೆಂಗಳೂರಿನಿಂದ ತೆರಳಬೇಕಿದ್ದ 09 ವಿಮಾನಗಳು ರದ್ದಾಗಿವೆ.
ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…