ರಾಜ್ಯ

ಶೀಘ್ರದಲ್ಲೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ನಿಖಿಲ್‌ಗೆ ರಾಜ್ಯಾಧ್ಯಕ್ಷ ಹುದ್ದೆ ಕೊಡಬೇಕು ಎಂದು ಹಲವೆಡೆ ಆಗ್ರಹ ಕೇಳಿಬರುತ್ತಿದೆ. ಸದ್ಯಕ್ಕೆ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು.

ಇದನ್ನು ಓದಿ: ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಬೆಳಕಿಗೆ: ಸಚಿವ ದಿನೇಶ್‌ ಗುಂಡೂರಾವ್‌ ರಿಯಾಕ್ಷನ್‌

ಇದೇ ವೇಳೆ ಸಮನ್ವಯ ಸಮಿತಿ ಬಗ್ಗೆ ಮಾತನಾಡಿದ ಅವರು, ಶೀಘ್ರದಲ್ಲೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

8 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

9 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

9 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

9 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

9 hours ago