ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ ಸೋಲು ಅನುಭವಿಸಿದ್ದಾರೆ.
ಚುನಾವಣೆಯಲ್ಲಿ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ, ಫಲಿತಾಂಶದಲ್ಲಿ ಮೈತ್ರಿಗೆ ಶಾಕ್ ಆಗಿದೆ. ಅಡ್ಡಮತದಾನದ ಪರಿಣಾಮ ಮೈತ್ರಿ ಅಭ್ಯರ್ಥಿ ಗೋವಿಂದರಾಜು ಸೋಲು ಕಂಡಿದ್ದಾರೆ.
5ನೇ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ವಿನಯ್ ಕಾರ್ತಿಕ್‌ಗೆ 32 ಮತಗಳು ಬಿದ್ದಿವೆ. ನಿರೀಕ್ಷೆಗಿಂತ ಹೆಚ್ಚು ಮತಗಳು ಬಂದು ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಆದರೆ, ಗೋವಿಂದರಾಜುಗೆ ಕೇವಲ 14 ಮತಗಳು ಸಿಕ್ಕಿವೆ. ಬಿಜೆಪಿಯಿಂದ 2 ಮತ್ತು ಜೆಡಿಎಸ್‌ನಿಂದ 4 ಕ್ರಾಸ್ ವೋಟ್ ಆಗಿದೆ. ಈ ಎರಡೂ ಪಕ್ಷಗಳ ಮತ ಗಳಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…