Court Grants Actor Darshan Permission to Travel to Thailand
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ವಿದೇಶ ಪ್ರವಾಸಕ್ಕೆ ತೆರಳಲು ಕೋರ್ಟ್ ಅನುಮತಿ ನೀಡಿದೆ.
ಡೆವಿಲ್ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಈ ಅನುಮತಿ ಪಡೆದುಕೊಂಡಿದ್ದಾರೆ. ಇಸ್ರೇಲ್‌ನಲ್ಲಿ ಚಿತ್ರೀಕರಣಕ್ಕೆ ತೀರ್ಮಾನ ಮಾಡಲಾಗಿತ್ತು. ಆದರೆ ಇಸ್ರೇಲ್‌ನಲ್ಲಿ ಯುದ್ಧದ ವಾತಾವರಣ ಇರುವ ಹಿನ್ನೆಲೆಯಲ್ಲಿ ಈಗ ಚಿತ್ರತಂಡ ಥೈಲ್ಯಾಂಡ್‌ನಲ್ಲಿ ಮಾತ್ರ ಚಿತ್ರೀಕರಣ ಮಾಡಲು ನಿರ್ಧಾರ ಮಾಡಿದೆ.
ಈ ಹಿನ್ನೆಲೆಯಲ್ಲಿ ಥೈಲ್ಯಾಂಡ್‌ಗೆ ತೆರಳಲು ನಟ ದರ್ಶನ್‌ಗೆ ಕೋರ್ಟ್ ಅನುಮತಿ ನೀಡಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…