ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾದ ಸಿ ಎಂ ಇಬ್ರಾಹಿಂ ಅವರಿಗೆ ಜೆಡಿಎಸ್ ಪಕ್ಷದ ಯಾವುದೇ ಚಿಹ್ನೆಯನ್ನು ಬಳಸದಂತೆ ನ್ಯಾಯಾಲಯ ಆದೇಶ ನೀಡಿದೆ.
ಉಚ್ಚಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸಿದ ವಿಚಾರವಾಗಿ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಕೋರ್ಟ್ ಆದೇಶ ನೀಡಿದ್ದು, ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.
ಸಿಎಂ ಇಬ್ರಾಹಿಂ ಉಚ್ಚಾಟನೆ ಬಳಿಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ 8ನೇ ಸೆಪ್ಟೆಂಬರ್ 2022ರಂದು ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿತ್ತು. 2023ರ ನವೆಂಬರ್ 16ರಂದು 2023ರಂದು ಪಕ್ಷದಿಂದ ಉಚ್ಚಾಟಿಸಲಾಗಿತ್ತು.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…