corona
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತೆ ತನ್ನ ಆರ್ಭಟ ಶುರುಮಾಡಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
* ಜ್ವರ, ಕೆಮ್ಮು ಇದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು, ಸಂಪೂರ್ಣವಾಗಿ ಕಡಿಮೆಯಾದ ಮೇಲೆ ಕಳುಹಿಸಬೇಕು.
* ಕೋವಿಡ್ ಲಕ್ಷಣ ಇರುವ ಮಕ್ಕಳು ಶಾಲೆಗೆ ಬಂದರೆ ಕೂಡಲೇ ಮನೆಗೆ ಕಳುಹಿಸಬೇಕು.
* ಶಾಲಾ ಸಿಬ್ಬಂದಿ, ಶಿಕ್ಷಕರಲ್ಲಿ ಕೋವಿಡ್ ಲಕ್ಷಣ ಕಂದು ಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು.
* ಶಾಲೆಗಳಲ್ಲಿ ಸ್ವಚ್ಚತೆ ಹಾಗೂ ಕೋವಿಡ್ ನಿಯಮ ಪಾಲನೆ ಕಡ್ಡಾಯ
ಇನ್ನು ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲಿಂಡರ್, ತುರ್ತು ಐಸಿಯು ಬೆಡ್ ವ್ಯವಸ್ಥೆ, ತುರ್ತು ಚಿಕಿತ್ಸಾ ಘಟಕ, ವೆಂಟಿಲೇಟರ್, ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಕೋವಿಡ್ ಸಂಬಂಧಿಸಿದ ಉಪಕರಣಗಳನ್ನು ಸಿದ್ಧಪಡಿಸಿ ಇಡುವಂತೆ ಸರ್ಕಾರ ಸೂಚನೆ ನೀಡಿದೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…